ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

Monday, June 12, 2017

CRIME INCIDENTS 12-06-2017

ದಿನಾಂಕ 12/06/2017 ರಂದು ಧಾರವಾಡ ಜಿಲ್ಲೆಯಲ್ಲಿ ವರದಿಯಾದ ಪ್ರಕರಣಗಳು

1.ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿ: ದಿನಾಂಕ 10-06-2017 ರಂದು 17-10 ಘಂಟೆಗೆ ಆರೋಪಿತ ಕಾರ ನಂಬರ ಕೆಎ-20/ಎಮ್-9911 ನೇದ್ದರ ಚಾಲಕನು ತಾನು ಚಲಾಯಿಸುತ್ತಿದ್ದ ಕಾರನ್ನು ಹುಬ್ಬಳ್ಳಿ ಕಡೆಯಿಂದ ಗದಗ ಕಡೆಗೆ ಅತೀವೇಗ ಹಾಗೂ ಅಲಕ್ಷತನದಿಂದ ನಡೆಸಿಕೊಂಡು ಬಂದು ತನ್ನ ಮುಂದೆ ಹೊರಟಿರುವ ವಾಹನವನ್ನು ಓವರಟೇಕ ಮಾಡಲು ಅಂತಾ ತನ್ನ ಬಲಸೈಡಿಗೆ ತೆಗೆದುಕೊಂಡು ಅಣ್ಣಿಗೇರಿ ಕಡೆಯಿಂದ ಭದ್ರಾಪುರ ಕಡೆಗೆ ಹೊರಟಿದ್ದ ಮೋಟರ ಸೈಕಲ ನಂಬರ ಕೆಎ-25/ಈಎಸ್-8800 ನೇದಕ್ಕೆ ಡಿಕ್ಕಿ ಮಾಡಿ ಅಪಗಾತ ಪಡಿಸಿ ಮೋಟರ ಸೈಕಲ ಚಾಲಕ ಶಂಕ್ರಪ್ಪ ಈಶ್ವರಪ್ಪ ಬಿನ್ನಾಳ ಹಾಗೂ ಮೋಟರ ಸೈಕಲ ಹಿಂದೆ ಕುಳಿತಿದ್ದ ಭಿಪ್ಪ ತಿಪ್ಪಣ್ಣ ತೋಟಕಾರ ಇವರಿಗೆ ಸಾಧಾ ವ ಬಾರಿ ಗಾಯ ಪಡಿಸಿ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಹೋದ ಅಪರಾಧ. ಈ ಕುರಿತು ಅಣ್ಣಿಗೇರಿ ಪೊಲೀಸ್ ಠಾಣೆ ಗುನ್ನಾ ನಂ. 88/2017 ಕಲಂ IPC 1860 (U/s-279,337,338); INDIAN MOTOR VEHICLES ACT, 1988 (U/s-134,187) ನೇದ್ದು ಪ್ರಕರಣ ದಾಖಲಾಗಿದ್ದು ಇರುತ್ತದೆ.


2.ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿ:ಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿ.ಅರ್.ಪಿ.ಸಿ. ಅಡಿಯಲ್ಲಿ ಗುನ್ನಾ ನಂ.        
   219/2017 ನೇದ್ದರಲ್ಲಿ ಪ್ರಕರಣ ದಾಖಲಾಗಿದ್ದು ಇರುತ್ತದೆ.