ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

Tuesday, July 11, 2017

CRIME INCIDENTS 11-07-2017

ಧಾರವಾಡ ಜಿಲ್ಲೆಯಲ್ಲಿ ದಿನಾಂಕ 11/07/2017 ರಂದು ವರದಿಯಾದ ಪ್ರಕರಣಗಳು
1. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯ:ಚಿಕ್ಕಹರಕುಣಿ ದಾರಿಯಲ್ಲಿರುವ ರಾಮನಗೌಡ ಪಾಟೀಲ್ ಇವರ  ಹೊಲದಲ್ಲಿದ್ದ ಟ್ರ್ಯಾಕ್ಟರದ ಹರಗುವ ಕುಂಟೆ ಅ.ಕಿ 15000/- ರೂ ನೇದ್ದನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಇರುತ್ತದೆ. ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಗುನ್ನಾನಂ 109/2017 ಕಲಂ 379 ಐಪಿಸಿ ನೇದ್ದರಲ್ಲಿ ಪ್ರಕರಣವನ್ನು ದಾಖಲಿಸಿದ್ದು ಇರುತ್ತದೆ.