ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

Saturday, April 7, 2018

CRIME INCIDENTS 07-04-2018



ಧಾರವಾಡ ಜಿಲ್ಲೆಯಲ್ಲಿ ದಿನಾಂಕ:07-04-2018 ರಂದು ವರದಿಯಾದ ಪ್ರಕರಣಗಳು


1.ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿ: ಮುಂಜಾಗ್ರತಾ ಕ್ರಮವಾಗಿ ಸಿ.ಆರ್.ಪಿ.ಸಿ. ಅಡಿಯಲ್ಲಿ ಗುನ್ನಾ ನಂ  
   70/2018, &  71/2018,72/2018  ನೇದ್ದ ಪ್ರಕರಣಗಳು ದಾಖಲಾಗಿದ್ದು ಇರುತ್ತದೆ

2 ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ: ಮುಂಜಾಗ್ರತಾ ಕ್ರಮವಾಗಿ ಸಿ.ಆರ್.ಪಿ.ಸಿ. ಅಡಿಯಲ್ಲಿ ಗುನ್ನಾ   ನಂ 112/2018.113/2018  ನೇದ್ದರಲ್ಲಿ ಪ್ರಕರಣಗಳು ದಾಖಲಾಗಿದ್ದು ಇರುತ್ತದೆ

4.ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿ: ಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿ.ಆರ್.ಪಿ.ಸಿ. ಅಡಿಯಲ್ಲಿ ಗುನ್ನಾ ನಂ 118/2018,   ನೇದ್ದರಲ್ಲಿ ಪ್ರಕರಣಗಳು ದಾಖಲಾಗಿದ್ದು ಇರುತ್ತದೆ.

5.ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿ: ಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿ.ಆರ್.ಪಿ.ಸಿ. ಅಡಿಯಲ್ಲಿ ಗುನ್ನಾ ನಂ 47/2018  48/2018.49/2018 ನೇದ್ದ ಪ್ರಕರಣಗಳು ದಾಖಲಾಗಿದ್ದು ಇರುತ್ತದೆ.